ಬಿಡದಿಯ ಟೊಯೋಟೋ ಕಂಪನಿಯಲ್ಲಿ ಪಾಕ್ ಪರ ಬರಹ, ಕನ್ನಡಿಗರ ವಿರುದ್ಧವೂ ಅವಹೇಳನಕಾರಿ ಪದ ಬಳಕೆ

ರಾಮನಗರ: ಜಿಲ್ಲೆಯ ಬಿಡದಿ ಬಳಿಯಿರುವಂತ ಟೊಯೋಟೋ ಕಂಪನಿಯ ಟಾಯ್ಲೆಟ್ಟಿನಲ್ಲಿ ಪಾಕ್ ಪರ ಬರವನ್ನು, ಕನ್ನಡಿಗರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಕಿಡಿಗೇಡಿಗಳು ಬರೆದಿರುವ ವಿಚಾರ ತಿಳಿದು ಬಂದಿದೆ. ರಾಮನಗರದ ಬಿಡದಿಯಲ್ಲಿರುವ ಟೊಯೋಟೋ ಕಂಪನಿಯ ಶೌಚಾಲಯದಲ್ಲಿ ಪಾಕಿಸ್ತಾನ ಜೈ, ಕನ್ನಡಿಗರು ಸೂ* ಮಕ್ಕಳು ಎಂಬುದಾಗಿ ಕಿಡಿಗೇಡಿಗಳು ಅವಹೇಳನಕಾರಿ ಬರಹವನ್ನು ಬರೆದಿದ್ದಾರೆ. ಇದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿ, ಕಂಪನಿಯ ಬಳಿಯಲ್ಲಿ ಪ್ರತಿಭಟನೆಗೂ ಕಾರಣವಾಯ್ತು. ಈ ರೀತಿಯ ಅವಹೇಳನಕಾರಿ ಬರಹ ಬರೆದಂತ ಸಿಬ್ಬಂದಿಗೆ ಟೊಯೋಟೋ ಕಾನೂನು ಕ್ರಮ ಜರುಗಿಸುವುದಾಗಿಯೂ … Continue reading ಬಿಡದಿಯ ಟೊಯೋಟೋ ಕಂಪನಿಯಲ್ಲಿ ಪಾಕ್ ಪರ ಬರಹ, ಕನ್ನಡಿಗರ ವಿರುದ್ಧವೂ ಅವಹೇಳನಕಾರಿ ಪದ ಬಳಕೆ