ಬೆಂಗಳೂರು: ಕೇಂದ್ರ ಮೋಟಾರು ವಾಹನ ನಿಯಮಗಳು 1989ರ ನಿಯಮ 125(ಹೆಚ್) ರಲ್ಲಿನ ಅವಕಾಶಗಳನ್ನು ಬಳಸಿಕೊಂಡು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯ, ನವದೆಹಲಿ ರವರು ಹೊರಡಿಸಿರುವ ಅಧಿಸೂಚನೆ ಹಾಗೂ ಮಾರ್ಗಸೂಚಿಗಳ ಮೇರೆಗೆ, ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿರ್ಭಯ ಯೋಜನೆಯಡಿ ಸಾರ್ವಜನಿಕ ಸೇವಾ ವಾಹನಗಳು ಅಂದರೆ ಮಜಲು ವಾಹನ, ಶಾಲಾ ವಾಹನ, ಖಾಸಗಿ ಸೇವಾ ವಾಹನ, ಮಾಕ್ಸಿ ಕ್ಯಾಬ್, ಒಪ್ಪಂದ ವಾಹನ, ಮೋಟಾರ್ ಕ್ಯಾಬ್ ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು Vehicle Location Tracking … Continue reading ಇನ್ಮುಂದೆ ‘ಸಾರ್ವಜನಿಕ ವಾಹನ’ಗಳಿಗೆ ಟ್ರ್ಯಾಕಿಂಗ್ ಸಾಧನ ಮತ್ತು ತುರ್ತು ಬಟನ್ ‘ಕಡ್ಡಾಯ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ…!
Copy and paste this URL into your WordPress site to embed
Copy and paste this code into your site to embed