ಬೆಂಗಳೂರು: ಬೆಳಗಾವಿಯ ಸೈದಾಪುರದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಕಬ್ಬು ತುಂಬಿದ್ದಂತ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯ ಬಗ್ಗೆ ತೀವ್ರ ಖೇದ ವ್ಯಕ್ತ ಪಡಿಸಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತಂತೆ ಬೆಳಗಾವಿಯ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಅವರಿಗೆ ದೂರವಾಣಿ ಕರೆ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಜೊತೆಗೆ ಅಧಿಕಾರಿಗಳೊಂದಿಗೂ ಮಾತನಾಡಿದಂತ ಅವರು, ಅವರಿಂದಲೂ ಮಾಹಿತಿಯನ್ನು ಪಡೆದರು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಸಕ್ಕರೆ … Continue reading BREAKING: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಬೆಂಕಿ: ಸಿಎಂ ಸಿದ್ಧರಾಮಯ್ಯ ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed