ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಘಾತ

ನವದೆಹಲಿ: ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ತಿಳಿಗೊಳಿಸಬೇಕು. ಕಬ್ಬು ಬೆಳೆಗಾರರ ಸಂಕಷ್ಟ ಮತ್ತೆ ಸೃಷ್ಟಿಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುದೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ … Continue reading ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಘಾತ