ಮೇ.10ರಂದು ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ದಿನಾಂಕ 10ನೇ, ಮೇ 2026 (ಭಾನುವಾರ) ದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಾಗಿ, ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಎರಡು (2) ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ … Continue reading ಮೇ.10ರಂದು ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ