ಬೆಳ್ಳಂ ಬೆಳಿಗ್ಗೆ ಮೆಟ್ರೋ ಪ್ರಯಾಣಿಕರಿಗೆ ಶಾಕ್ : ಬೈಯಪ್ಪನಹಳ್ಳಿ-ಗರುಡಾಚಾರ್ ಪಾಳ್ಯ ಮಧ್ಯ ಸಂಚಾರ ವ್ಯತ್ಯಯ
ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ ಮೆಟ್ರೋ ಪಯಾಣಿಕರಿಗೆ ಶಾಕ್ ಎದುರಾಗಿದ್ದು ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿ ಗರುಡಾಚಾರ್ ಪಾಳ್ಯ ಮಧ್ಯ ಮೆಟ್ರೋ ಸಂಚಾರದಲ್ಲಿ ಇದೀಗ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ. ಕಲಬುರ್ಗಿ : ಅಪ್ರಾಪ್ತ ವಯಸ್ಸಿನ 100ಕ್ಕೂ ಹೆಚ್ಚು ಮಕ್ಕಳಲ್ಲಿ ‘ತೀವ್ರ ಹೃದಯ ರೋಗ’:ಆಘಾತಕಾರಿ ಅಂಶ ಬೆಳಕಿಗೆ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಬಿಗ್ ಶಾಕ್ ನೀಡಿದೆ. ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ದೋಷದಿಂದ ಸಂಚಾರದಲ್ಲಿ ವ್ಯತಯ ಉಂಟಾಗಿದ್ದು ಪ್ರಯಾಣಿಕರು ಪರದಾಟ ನಡೆಸಿದರು. ವಿದ್ಯಾರ್ಥಿಗಳು ಕಂಪನಿಗಳಲ್ಲಿ ಉದ್ಯೋಗ ಮಾಡುವ ಹಲವಾರು … Continue reading ಬೆಳ್ಳಂ ಬೆಳಿಗ್ಗೆ ಮೆಟ್ರೋ ಪ್ರಯಾಣಿಕರಿಗೆ ಶಾಕ್ : ಬೈಯಪ್ಪನಹಳ್ಳಿ-ಗರುಡಾಚಾರ್ ಪಾಳ್ಯ ಮಧ್ಯ ಸಂಚಾರ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed