BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ
ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಕಾರ್ಯಾಚರಣೆಯಲ್ಲಿ ಮಂಗಳವಾರ ಸಂಜೆ ಭಾರಿ ವ್ಯತ್ಯಯ ಉಂಟಾಗಿದೆ. ವಿದ್ಯುತ್ ಪೂರೈಕೆಯಲ್ಲಿ ಕಂಡುಬಂದ ವ್ಯತ್ಯಯದಿಂದಾಗಿ ಕಳೆದ 15 ನಿಮಿಷಗಳಿಂದ ರೈಲುಗಳು ನಿಂತಲ್ಲೇ ನಿಂತಿದ್ದು, ಸಾವಿರಾರು ಪ್ರಯಾಣಿಕರು ಮೆಟ್ರೋ ನಿಲ್ದಾಣ ಹಾಗೂ ರೈಲುಗಳ ಒಳಗೆ ಕಾಯುವಂತಾಗಿದೆ. ಕುಂದಲಹಳ್ಳಿ ನಿಲ್ದಾಣದಲ್ಲಿ ಸ್ಥಗಿತಗೊಂಡ ರೈಲುಗಳು ವಿದ್ಯುತ್ ವ್ಯತ್ಯಯದ ಹಿನ್ನೆಲೆಯಲ್ಲಿ ಕುಂದಲಹಳ್ಳಿ ಮೆಟ್ರೋ ನಿಲ್ದಾಣ ಸೇರಿದಂತೆ ಮಾರ್ಗದ ವಿವಿಧೆಡೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಕಚೇರಿ ಮುಗಿಸಿ ಮನೆಗೆ ಮರಳುವ ಅವಸರದಲ್ಲಿದ್ದ ಉದ್ಯೋಗಿಗಳು … Continue reading BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ
Copy and paste this URL into your WordPress site to embed
Copy and paste this code into your site to embed