BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ … Continue reading BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ