ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ ಆ.21ರವರೆಗೆ ಈ ರಸ್ತೆಯಲ್ಲಿ ರಾತ್ರಿ 10ರಿಂದ ಸಂಚಾರ ಬಂದ್ | Bengaluru Traffic Update

ಬೆಂಗಳೂರು: ನಗರದಲ್ಲಿ ಇಂದಿನಿಂದ ಬಿಬಿಎಂಪಿಯಿಂದ ಕೆಲ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ಸಂಚಾರವನ್ನು ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಆಗಸ್ಟ್.21ರವರೆಗೆ ಬಂದ್ ಮಾಡಲಾಗುತ್ತಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣಪಾಳ್ಯದಿಂದ ಹೆಬ್ಬಾಳ ವೃತ್ತದ ಕಡೆಗಿನ ಸರ್ವಿಸ್ ರಸ್ತೆಯಲ್ಲಿ ದಿನಾಂಕ 18-08-2024ರಿಂದ 21-08-2024ರವರೆಗೆ ಬಿಬಿಎಂಪಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದಿದೆ. ರಸ್ತೆ … Continue reading ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ ಆ.21ರವರೆಗೆ ಈ ರಸ್ತೆಯಲ್ಲಿ ರಾತ್ರಿ 10ರಿಂದ ಸಂಚಾರ ಬಂದ್ | Bengaluru Traffic Update