ಬೆಂಗಳೂರಲ್ಲಿ ಪ್ರಯಾಣಿಕರ ಸಮೇತ ಬಸ್ ಸೀಜ್ ಮಾಡಿದ ಟ್ರಾಫಿಕ್ ಪೊಲೀಸರು: ಕಾರಣವೇನು ಗೊತ್ತಾ?

ಬೆಂಗಳೂರು: ನಗರದಲ್ಲಿ ಪ್ರಯಾಣಿಕರ ಸಮೇತ ಬಸ್ ಒಂದನ್ನು ಟ್ರಾಫಿಕ್ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬಳಿಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳದ ಬಳಿಯಲ್ಲಿ ಹೊಸಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಚಾಲಕ ಎಸ್ಟೀಮ್ ಮಾಲ್ ಬಳಿಯಲ್ಲಿ ನಿಲ್ಲಿಸಿದ್ದನು. ಇಂತಹ ಬಸ್ಸನ್ನು ಸಂಜಯ ನಗರ ಸಂಚಾರ ಠಾಣೆಯ ಪೊಲೀಸರು ಸೀಜ್ ಮಾಡಿದ್ದರು. ರಸ್ತೆಯಲ್ಲಿ ಸ್ಟಾಪ್ ನೀಡದ್ದಕ್ಕೆ ಪ್ರಯಾಣಿಕರ ಸಮೇತ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಸಂಚಾರ … Continue reading ಬೆಂಗಳೂರಲ್ಲಿ ಪ್ರಯಾಣಿಕರ ಸಮೇತ ಬಸ್ ಸೀಜ್ ಮಾಡಿದ ಟ್ರಾಫಿಕ್ ಪೊಲೀಸರು: ಕಾರಣವೇನು ಗೊತ್ತಾ?