ಯಾದಗಿರಿಯಲ್ಲಿ 13,000 ಪಡೆಯುತ್ತಿದ್ದಾಗಲೇ ಟ್ರಾಫಿಕ್ ಪೊಲೀಸ್ ಲೋಕಾಯುಕ್ತ ಬಲೆಗೆ
ಯಾದಗಿರಿ: ಲಂಚಬಾಕ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸುವುದನ್ನು ಮುಂದುವರಿಸಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ಬಿಡುಗಡೆ ಮಾಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಯಾದಗಿರಿಯ ಟ್ರಾಫಿಕ್ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಲಂಚದ ಹಣ ಪಡೆಯುವಾಗ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಘಟನೆಯ ವಿವರ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದ ಹೆಸರಿನಲ್ಲಿ ಜನರಿಂದ ಹಣ ಸುಲಿಯುತ್ತಿದ್ದ ಆರೋಪದ ಮೇಲೆ ಯಾದಗಿರಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ. … Continue reading ಯಾದಗಿರಿಯಲ್ಲಿ 13,000 ಪಡೆಯುತ್ತಿದ್ದಾಗಲೇ ಟ್ರಾಫಿಕ್ ಪೊಲೀಸ್ ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed