ಬೆಂಗಳೂರು : ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕ ವಿಧಿಸುವ ಹಾಗೂ ಕರೆದಲ್ಲಿ ಬರುವ ಪ್ರಯಾಣ ನಿರಾಕರಿಸಿದ ಆಟೋ ಚಾಲಕರ ವಿರುದ್ಧ ಬೆಂಗಳೂರು ನಗರ ಸಂಚಾರ ಪೊಲೀಸರು 1,116 ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಬಿ. ಆರ್.ರವಿಕಾಂತೇಗೌಡ ಅವರ ಮಾರ್ಗದರ್ಶನದಲ್ಲಿ ಬೆಂಗಳೂರಿನಾದ್ಯಂತ ಸಂಚಾರ ಪೊಲೀಸರು ಮಂಗಳವಾರ ಮಫ್ತಿ ವಿಶೇಷ ಕಾರ್ಯಾಚರಣೆ ನಡೆಸಿ ಕೇಸ್ ದಾಖಲಿಸಿದ್ದಾರೆ, ಸಮರ್ಪಕ ಸೇವೆ ನೀಡದ ಆಟೋ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಂಡು, 1,000 ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. … Continue reading BIGG NEWS : ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ‘ಮಫ್ತಿ’ ರೈಡ್ : ಹಬ್ಬದ ದಿನಗಳಲ್ಲಿ ದುಪ್ಪಟ್ಟು ವಸೂಲಿ ; 1,116 ಆಟೋಗಳ ವಿರುದ್ಧ ಕೇಸ್
Copy and paste this URL into your WordPress site to embed
Copy and paste this code into your site to embed