ಬೆಂಗಳೂರಿನಲ್ಲಿ ‘ಟ್ರಾಫಿಕ್ ರೂಲ್ಸ್’ ಬ್ರೇಕ್ : 1 ಕೋಟಿ 4 ಲಕ್ಷ ಕೇಸ್ ‍ದಾಖಲು, 179 ಕೋಟಿ ದಂಡ ವಸೂಲಿ

ಬೆಂಗಳೂರು : 2022ರಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ ಬೆಂಗಳೂರಿನಲ್ಲಿ 1 ಕೋಟಿ 4 ಲಕ್ಷ ಪ್ರಕರಣ ದಾಖಲಾಗಿದೆ ಎಂದು ಬೆಂಗಳೂರು ಸಂಚಾರಿ ವಿಶೇಷ ಕಮಿಷನರ್ ಡಾ.ಸಲೀಂ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು 1ಕೋಟಿ 4 ಲಕ್ಷ ಪ್ರಕರಣ ದಾಖಲಾಗಿದ್ದು, ಬರೋಬ್ಬರಿ 179 ಕೋಟಿ ರೂ ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 2022ರಲ್ಲಿ 748 ಮಾರಣಾಂತಿಕ ಪ್ರಕರಣಗಳು ಸಂಭವಿಸಿದ್ದು, ಒಟ್ಟು 777 ಜನ ರಸ್ತೆ ಅಪಘಾತಗಳಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ನಮ್ಮ ಉದ್ದೇಶ … Continue reading ಬೆಂಗಳೂರಿನಲ್ಲಿ ‘ಟ್ರಾಫಿಕ್ ರೂಲ್ಸ್’ ಬ್ರೇಕ್ : 1 ಕೋಟಿ 4 ಲಕ್ಷ ಕೇಸ್ ‍ದಾಖಲು, 179 ಕೋಟಿ ದಂಡ ವಸೂಲಿ