ಬೆಂಗಳೂರಲ್ಲಿ ‘AI ತಂತ್ರಜ್ಞಾನ’ದ ಮೂಲಕ ‘ಸಂಚಾರಿ ನಿಯಮ ಉಲ್ಲಂಘನೆ’ ಮೇಲೆ ನಿಗಾ- ಡಿಸಿಎಂ ಡಿಕೆಶಿ

ಬೆಂಗಳೂರು : “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮೇಲೆ ನಿಗಾ ಇಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -24 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತು ಮಾಡಲಾಗಿದೆ. ಎನ್‌ಸಿ‌ಆರ್‌ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದ ಅತ್ಯಂತ ಹೆಚ್ಚು ಮರಣಗಳಾಗಿವೆ. ಆದ ಕಾರಣ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು ಎಂದರು. ಜೀವನದಲ್ಲಿ … Continue reading ಬೆಂಗಳೂರಲ್ಲಿ ‘AI ತಂತ್ರಜ್ಞಾನ’ದ ಮೂಲಕ ‘ಸಂಚಾರಿ ನಿಯಮ ಉಲ್ಲಂಘನೆ’ ಮೇಲೆ ನಿಗಾ- ಡಿಸಿಎಂ ಡಿಕೆಶಿ