ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಏಳು ಮಂದಿಯ ಬಲಿ ಪಡೆದ ಈ ಘಟನೆಯನ್ನು ಕರ್ನಾಟಕ ಲೋಕಾಯುಕ್ತವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ. ನಿರ್ಲಕ್ಷ್ಯ ತೋರಿದ ಆಡಳಿತ ಯಂತ್ರದ ಉನ್ನತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಸ್ಥಳ ಪರಿಶೀಲನೆ ಮತ್ತು ಲೋಕಾಯುಕ್ತರ ಆಕ್ರೋಶ ಇಂದು ಮಧ್ಯಾಹ್ನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರು ದುರಂತ ಸ್ಥಳಕ್ಕೆ ಖುದ್ದು ಭೇಟಿ … Continue reading ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು