ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ʻಹಾವು ಕಚ್ಚಿ ಬಾಲಕ ʼಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ
Covid Alert : ಕೊರೊನಾ ತಡೆಗೆ ಸರ್ಕಾರ ಕಟ್ಟೆಚ್ಚರ ; ಇಂದಿನಿಂದ ‘ವಿದೇಶಿ ಪ್ರಯಾಣಿಕ’ರಿಗೆ ಪರೀಕ್ಷೆ ಕಡ್ಡಾಯ
ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್ ಎಂಬ ಪುಟ್ಟ ಬಾಲಕನಿಗೆ ಹಾವು ಕಚ್ಚಿದೆ ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ. ಕೂಡಲೇ ಕುಟುಂಬಸ್ಥರು ಬಾಲಕನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್ನಲ್ಲಿ ಕರೆ ತಂದಿದ್ದಾರೆ.
Covid Alert : ಕೊರೊನಾ ತಡೆಗೆ ಸರ್ಕಾರ ಕಟ್ಟೆಚ್ಚರ ; ಇಂದಿನಿಂದ ‘ವಿದೇಶಿ ಪ್ರಯಾಣಿಕ’ರಿಗೆ ಪರೀಕ್ಷೆ ಕಡ್ಡಾಯ
ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಈ ಬಳಿಕ ಅಂಬುಲೆನ್ಸ್ಗೆ ಕರೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬಂದಿಲ್ಲ ಅಷ್ಟರಲ್ಲೇ ಮಗುವಿನ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ಮಾಹಿತಿ ಲಭ್ಯವಾಗಿದೆ
Covid Alert : ಕೊರೊನಾ ತಡೆಗೆ ಸರ್ಕಾರ ಕಟ್ಟೆಚ್ಚರ ; ಇಂದಿನಿಂದ ‘ವಿದೇಶಿ ಪ್ರಯಾಣಿಕ’ರಿಗೆ ಪರೀಕ್ಷೆ ಕಡ್ಡಾಯ