BIGG NEWS : ಹಾಸನ ಜಿಲ್ಲೆಯಲ್ಲಿ ಘೋರ ದುರಂತ : ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ ಬಾಲಕ ಸಾವು

 ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ʻಹಾವು ಕಚ್ಚಿ ಬಾಲಕ ʼಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ Covid Alert : ಕೊರೊನಾ ತಡೆಗೆ ಸರ್ಕಾರ ಕಟ್ಟೆಚ್ಚರ ; ಇಂದಿನಿಂದ ‘ವಿದೇಶಿ ಪ್ರಯಾಣಿಕ’ರಿಗೆ ಪರೀಕ್ಷೆ ಕಡ್ಡಾಯ ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್‍ ಎಂಬ ಪುಟ್ಟ ಬಾಲಕನಿಗೆ ಹಾವು ಕಚ್ಚಿದೆ ಎಂದು ಗುರುತಿಸಲಾಗಿದೆ.  ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ. ಕೂಡಲೇ … Continue reading BIGG NEWS : ಹಾಸನ ಜಿಲ್ಲೆಯಲ್ಲಿ ಘೋರ ದುರಂತ : ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ ಬಾಲಕ ಸಾವು