BIGG NEWS: ಹಾಸನದಲ್ಲಿ ಘೊರ ದುರಂತ; ವ್ಹೀಲಿಂಗ್ ವಿಚಾರಕ್ಕೆ ಯುವಕನಿಗೆ ಚಾಕು ಇರಿತ

ಹಾಸನ: ನಗರದಲ್ಲಿ ವ್ಹೀಲಿಂಗ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಕಂಡಿದೆ. ಹಾಸನ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ. 20 ವರ್ಷದ ಆಟೋ ಚಾಲಕ ಸುಮಂತ್ ಮೃತ ದುರ್ದೈವಿ.ಹಾಸನ ನಗರದ ನಿವಾಸಿ ಸುಮಂತ್ ಗವೇನಹಳ್ಳಿ ಬಳಿ ತನ್ನ ಬೈಕ್‍ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ವ್ಹೀಲಿಂಗ್ ಮಾಡದಂತೆ ಗವೇನಹಳ್ಳಿ ಗ್ರಾಮದ ಯುವಕರು ಹೇಳಿದ್ದಾರೆ. ಇದೇ ವಿಚಾರಕ್ಕೆ ಸುಮಂತ್ ಹಾಗೂ ಗವೇನಹಳ್ಳಿ ಗ್ರಾಮದ ಯುವಕರ ನಡುವೆ ಗಲಾಟೆ ಶುರುವಾಗಿದೆ. ಅಲ್ಲೇ ಇದ್ದ ಸ್ಥಳೀಯರು ಗಲಾಟೆ ಬಿಡಿಸಿ ಕಳುಹಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ಸುಮಂತ್ ಲಾಂಗ್ ಹಾಗೂ … Continue reading BIGG NEWS: ಹಾಸನದಲ್ಲಿ ಘೊರ ದುರಂತ; ವ್ಹೀಲಿಂಗ್ ವಿಚಾರಕ್ಕೆ ಯುವಕನಿಗೆ ಚಾಕು ಇರಿತ