BREAKING: ಬೆಂಗಳೂರಲ್ಲಿ ಕ್ರೇನ್ ಟವರ್ ಬಿದ್ದು ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮನೆಯೊಂದರ ಮೇಲೆ ಕ್ರೇನ್ ಟವರ್ ಬಿದ್ದು ಓರ್ವನಿಗೆ ಗಂಭೀರ ಗಾಯವಾಗಿದ್ದರೇ, ಐವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂನಲ್ಲಿ ಕ್ರೇನ್ ಟವರ್ ದಿಧೀರ್ ಕುಸಿದು ಬಿದ್ದು, ಘೋರ ದುರಂತವೊಂದು ಸಂಭವಿಸಿದೆ. ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದಂತ ಆರು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಕ್ರೇನ್ ರಿಪೇರಿ ಮಾಡಲು ಬಳಸುವ ಲ್ಯಾಡರ್ ಗಳು ಕುಸಿದು ಈ ದುರಂತ ಸಂಭವಿಸಿದೆ. ಇಂದು … Continue reading BREAKING: ಬೆಂಗಳೂರಲ್ಲಿ ಕ್ರೇನ್ ಟವರ್ ಬಿದ್ದು ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ