ಚಿಕ್ಕಮಗಳೂರಲ್ಲಿ ಘೋರ ದುರಂತ : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವು!

ಚಿಕ್ಕಮಗಳೂರು : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೋಣಿ ಗಂಡಿ ಬಳಿಯ ಹೇಮಾವತಿ ನದಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಸಂತೋಷ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಸಂಬಂಧಿಕರ ಜೊತೆಗೆ ಬಟ್ಟೆ ತೊಳೆಯಲು ಹೇಮಾವತಿ ನದಿಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತ ಸಂತೋಷ್ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಈ ಹಿಂದೆ … Continue reading ಚಿಕ್ಕಮಗಳೂರಲ್ಲಿ ಘೋರ ದುರಂತ : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವು!