Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ನೆಲ ಬಳಸಿ ಇರಾನ್ ಮೇಲೆ ಅಮೆರಿಕ ದಾಳಿ? ವೈರಲ್ ಸುದ್ದಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೇಂದ್ರ ಸರ್ಕಾರ!

21/03/2026 12:43 PM

ವಿಮಾನ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ: DGCA ಹೊಸ ನಿಯಮದಿಂದ ವಿಮಾನ ಟಿಕೆಟ್ ದರ ಏರಿಕೆ ಸಾಧ್ಯತೆ!

21/03/2026 12:42 PM

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

21/03/2026 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!
KARNATAKA

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

By kannadanewsnow0521/03/2026 12:40 PM

ರಾಯಚೂರು : ರಾಯಚೂರಿನಲ್ಲಿ ಯುಗಾದಿ ಹಬ್ಬದ ದಿನ ಘೋರ ದುರಂತ ಒಂದು ಸಂಭವಿಸಿದ್ದು ಯುಗಾದಿ ಹಬ್ಬ ಆಚರಣೆ ಮಾಡಿದ ನಂತರ ಹೋಳಿ ಬಣ್ಣ ಆಟ ಆಡಿ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನಿರುಪಾಲ ಆಗಿರುವ ಘಟನೆ ಜಿಲ್ಲೆಯ ಅರಕೇರಾ ತಾಲೂಕಿನ ನಾಗೋಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಳಿ ನಾರಾಯಣಪೂರ ಬಲದಂಡೆ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬುದ್ದಿನ್ನಿ ಗ್ರಾಮದ ನಿವಾಸಿ 20 ವರ್ಷದ ಗಂಗಾಧರ ಮೃತ ದುರ್ದೈವಿ. ಹೋಳಿ ಬಳಿಕ ಸ್ನೇಹಿತರೊಂದಿಗೆ ಸ್ನಾನ ಮಾಡಲು ಕಾಲುವೆಗೆ ತೆರಳಿದ್ದ ವೇಳೆ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದ. ಮಾಹಿತಿ ತಿಳಿದು ಗ್ರಾಮಸ್ಥರು ನಿರಂತರ ಶೋಧ ಕಾರ್ಯ ನಡೆಸಿದ್ದರು. ನಾಗೋಲಿ ಗ್ರಾಮದ ಬಳಿ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಗಬ್ಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಮಾನ್ವಿ ತಾಲೂಕಿನ ಗೋವಿನದೊಡ್ಡಿ ಗ್ರಾಮದಲ್ಲಿ ಕೆರೆಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲಾಗಿದ್ದಾನೆ. ಯುಗಾದಿ ಹಬ್ಬದ ಕರಿ ಹಿನ್ನೆಲೆ ಹೋಳಿ ಆಟವಾಡಿದ್ದ ಯುವಕರು ಕೆರೆ ಸ್ನಾನಕ್ಕೆ ತೆರಳಿದ್ದಾಗ 30 ವರ್ಷದ ಗೋವಿಂದರಾಜು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮಸ್ಥರ ಸಹಕಾರದಿಂದ ಯುವಕನ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

‘ಕೋಟಿ ಸಂಬಳವಿದ್ದರೂ ಲಂಬೋರ್ಗಿನಿ ಖರೀದಿಸುವುದು ಕನಸಿನ ಮಾತು’: ಗೂಗಲ್ ಉದ್ಯೋಗಿಯ ಪೋಸ್ಟ್ ವೈರಲ್!

21/03/2026 12:25 PM1 Min Read

ಹಾಸನದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ : ತಪ್ಪಿಸಿಕೊಳ್ಳಲು ಓಡುವಾಗ ಬಿದ್ದು ವ್ಯಕ್ತಿ ಸಾವು!

21/03/2026 12:09 PM1 Min Read

ಮಹಿಳಾ ಉದ್ಯಮಿಗಳಿಗೆ ವರದಾನವಾದ ‘ಅಕ್ಕ ಕೆಫೆ’ ಯೋಜನೆ – ಕಂಪ್ಲೀಟ್ ಗೈಡ್ ಲೈನ್ ಇಲ್ಲಿದೆ

21/03/2026 12:01 PM2 Mins Read
Recent News

ಭಾರತದ ನೆಲ ಬಳಸಿ ಇರಾನ್ ಮೇಲೆ ಅಮೆರಿಕ ದಾಳಿ? ವೈರಲ್ ಸುದ್ದಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೇಂದ್ರ ಸರ್ಕಾರ!

21/03/2026 12:43 PM

ವಿಮಾನ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ: DGCA ಹೊಸ ನಿಯಮದಿಂದ ವಿಮಾನ ಟಿಕೆಟ್ ದರ ಏರಿಕೆ ಸಾಧ್ಯತೆ!

21/03/2026 12:42 PM

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

21/03/2026 12:40 PM

ಮಕ್ಕಳಿಗಾಗಿ ‘ಆಸ್ತಿ’ ಮಾಡುವುದು ಸರಿಯೇ? ಇಲ್ಲಿದೆ ‘ಸಿಇಒ ಪ್ರಶ್ನೆ’ಗೆ ನೆಟ್ಟಿಗರು ಕೊಟ್ಟ ಉತ್ತರ!

21/03/2026 12:39 PM
State News
KARNATAKA

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

By kannadanewsnow0521/03/2026 12:40 PM KARNATAKA 1 Min Read

ರಾಯಚೂರು : ರಾಯಚೂರಿನಲ್ಲಿ ಯುಗಾದಿ ಹಬ್ಬದ ದಿನ ಘೋರ ದುರಂತ ಒಂದು ಸಂಭವಿಸಿದ್ದು ಯುಗಾದಿ ಹಬ್ಬ ಆಚರಣೆ ಮಾಡಿದ ನಂತರ…

‘ಕೋಟಿ ಸಂಬಳವಿದ್ದರೂ ಲಂಬೋರ್ಗಿನಿ ಖರೀದಿಸುವುದು ಕನಸಿನ ಮಾತು’: ಗೂಗಲ್ ಉದ್ಯೋಗಿಯ ಪೋಸ್ಟ್ ವೈರಲ್!

21/03/2026 12:25 PM

ಹಾಸನದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ : ತಪ್ಪಿಸಿಕೊಳ್ಳಲು ಓಡುವಾಗ ಬಿದ್ದು ವ್ಯಕ್ತಿ ಸಾವು!

21/03/2026 12:09 PM

ಮಹಿಳಾ ಉದ್ಯಮಿಗಳಿಗೆ ವರದಾನವಾದ ‘ಅಕ್ಕ ಕೆಫೆ’ ಯೋಜನೆ – ಕಂಪ್ಲೀಟ್ ಗೈಡ್ ಲೈನ್ ಇಲ್ಲಿದೆ

21/03/2026 12:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.