ರಾಯಚೂರು: ಜಿಲ್ಲೆಯಲ್ಲಿ ಮನೆಯ ಮುಂದೆ ಆಡ ಆಡುತ್ತಿದ್ದಾಗಲೇ ಘೋರ ದುರಂತವೊಂದು ಸಂಭವಿಸಿದೆ. ಸಾರಿಗೆ ಬಸ್ ಹರಿದು 5 ವರ್ಷದ ಬಾಲಕನೊಬ್ಬ ದುರ್ಮರಣ ಹೊಂದಿದ್ದಾನೆ.
ರಾಯಚೂರು ಜಿಲ್ಲೆಯ ಗಬ್ಬೂರು ಪಟ್ಟಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಸ್ ಹರಿದು 5 ವರ್ಷದ ಬಾಲಕಿ ದಿವ್ಯಶ್ರೀ ಸಾವನ್ನಪ್ಪಿದ್ದಾಳೆ.
ಗಬ್ಬೂರಿನಿಂದ ಗೂಗಲ್ ಗ್ರಾಮಕ್ಕೆ ಕೆಕೆ ಆರ್ ಟಿಸಿ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
BREAKING: ರಾಜ್ಯದಲ್ಲೊಂದು ಭೀಕರ ಅಪಘಾತ: ಬಸ್, ಕ್ರೂಸರ್ ನಡುವೆ ಡಿಕ್ಕಿಯಾಗಿ ಮೂವರು ಸಾವು
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








