BIG UPDATE: ಉತ್ತರ ಪ್ರದೇಶದಲ್ಲಿ ಭೀಕರ ರೈಲು ದುರಂತ: ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ, ಇಬ್ಬರು ಸಾವು, 25 ಮಂದಿಗೆ ಗಾಯ | Dibrugarh Express derails in Gonda

ನವದೆಹಲಿ: ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿದ್ದ ಚಂಡೀಗಢ-ದಿಬ್ರುಘರ್ ಎಕ್ಸ್ಪ್ರೆಸ್ನ ಕನಿಷ್ಠ 10 ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಬಳಿ ಗುರುವಾರ ಹಳಿ ತಪ್ಪಿವೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಆರಂಭಿಕ ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ರೈಲಿನ 10-12 ಬೋಗಿಗಳು ಹಳಿ ತಪ್ಪಿವೆ. ಮಧ್ಯಾಹ್ನ 2:35 ರ ಸುಮಾರಿಗೆ ಉತ್ತರ ಪ್ರದೇಶದ ಗೊಂಡಾ ಬಳಿ ರೈಲು ಹಳಿ ತಪ್ಪಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಆದಾಗ್ಯೂ, ಯಾವುದೇ … Continue reading BIG UPDATE: ಉತ್ತರ ಪ್ರದೇಶದಲ್ಲಿ ಭೀಕರ ರೈಲು ದುರಂತ: ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ, ಇಬ್ಬರು ಸಾವು, 25 ಮಂದಿಗೆ ಗಾಯ | Dibrugarh Express derails in Gonda