ಶಿವಮೊಗ್ಗದ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಅವಧಿ ಆರು ತಿಂಗಳು ವಿಸ್ತರಣೆ
ಮೈಸೂರು: ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ. BREAKING : ಮೇ 5ರಿಂದ ಸುಪ್ರೀಂ … Continue reading ಶಿವಮೊಗ್ಗದ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಅವಧಿ ಆರು ತಿಂಗಳು ವಿಸ್ತರಣೆ
Copy and paste this URL into your WordPress site to embed
Copy and paste this code into your site to embed