BREAKING NEWS: ಕಾಲು ಜಾರಿ ರೈಲ್ವೆ ಹಳಿಯಲ್ಲಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ರೈಲು

ಹಾಸನ: ತಾಲೂಕಿನ ಅಂಕಪುರ ಗ್ರಾಮದ ಬಳಿ ಇಂದು ಬೆಳಗ್ಗೆ ಕಾಲು ಜಾರಿ ರೈಲ್ವೆ ಹಳಿ ಮೇಲೆ ಬಿದ್ದ ವಿದ್ಯಾರ್ಥಿನಿ ಮೇಲೆ ರೈಲು ಹರಿದಿರುವ ಘಟನೆ ನಡೆದಿದೆ. ಇದರ ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿನಿ ಧಾರುಣವಾಗಿ ಸಾವನ್ನಪ್ಪಿದ್ದಾಳೆ. BIGG BREAKING NEWS: ಮಸೂದ್‌ ಹತ್ಯೆಯ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ HDK…! ಅದೇನು ಗೊತ್ತಾ?   ಗುಡ್ಡೆ ತೆರಣ್ಯ ಗ್ರಾಮದ ಪ್ರೀತಿ ಮೃತಪಟ್ಟ ವಿದ್ಯಾರ್ಥಿನಿ.ಈಕೆ ಮೊಸಳೆಹೊಸಳ್ಳಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಕಾಲೇಜಿಗೆ ತೆರಳುತ್ತಿದ್ದ ವೇಳೆ … Continue reading BREAKING NEWS: ಕಾಲು ಜಾರಿ ರೈಲ್ವೆ ಹಳಿಯಲ್ಲಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ರೈಲು