ಬೆಂಗಳೂರು: ನಮ್ಮ ಮೆಟ್ರೋ ( Namma Metro ) ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲು ( Metro Train ) ಸಂಚಾರವು ಸ್ಥಗಿತಗೊಂಡಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತೆ ಆಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ, ಹಳದಿ ಮಾರ್ಗದಲ್ಲಿ (ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ) ಮೆಟ್ರೋ ರೈಲುಗಳು ಸಂಜೆ 7:00 ಗಂಟೆಯಿಂದ ವೇಳಾಪಟ್ಟಿಯಂತೆ ಚಲಿಸುತ್ತಿಲ್ಲ. ಈ ಸೇವೆಗಳು ರಾತ್ರಿ 9:00 ಗಂಟೆಯ ವೇಳೆಗೆ ನಿಯಮಿತ ವೇಳಾಪಟ್ಟಿಗೆ ಮರಳುವ ನಿರೀಕ್ಷೆಯಿದೆ … Continue reading BREAKING: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಿಂದ ರೈಲು ಸಂಚಾರ ಸ್ಥಗಿತ, ಪ್ರಯಾಣಿಕರು ಪರದಾಟ | Namma Metro
Copy and paste this URL into your WordPress site to embed
Copy and paste this code into your site to embed