Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ 1,000 ಶಿಕ್ಷಕರಿಗೆ ‘AI ತಂತ್ರಜ್ಞಾನ’ದ ಮೂಲಕ ತರಬೇತಿ : ಸಚಿವ ಮಧು ಬಂಗಾರಪ್ಪ
KARNATAKA

ರಾಜ್ಯದ 1,000 ಶಿಕ್ಷಕರಿಗೆ ‘AI ತಂತ್ರಜ್ಞಾನ’ದ ಮೂಲಕ ತರಬೇತಿ : ಸಚಿವ ಮಧು ಬಂಗಾರಪ್ಪ

By kannadanewsnow57

ಬೆಂಗಳೂರು: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್‌ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ.

ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು ಸ್ಥಳೀಯ ಪಠ್ಯಕ್ರಮ, ಭಾಷೆ, ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಕರನ್ನು ಸಶಕ್ತಗೊಳಿಸಿ ತಯಾರಿಸುತ್ತದೆ.

ಈ ಕಾರ್ಯಕ್ರಮವು ಕರ್ನಾಟಕದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ ಸುಮಾರು 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ತರಬೇತಿ ನೀಡಲಾಗುವುದು.

ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೋಗಳು ಮತ್ತು ಬೋಧನಾ ಸಂಪನ್ಮೂಲಗಳನ್ನು ರಚಿಸಲು “ಶಿಕ್ಷಣ ಕೋಪೈಲಟ್” ಸಹಾಯ ಮಾಡುತ್ತದೆ.

ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್‌ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ… pic.twitter.com/K2BMGEm0MC

— DIPR Karnataka (@KarnatakaVarthe) October 19, 2024

Training 1000 teachers of the state through 'AI technology': Minister Madhu Bangarappa
Share. Facebook Twitter LinkedIn WhatsApp Email

Related Posts

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

2 Mins Read

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

3 Mins Read

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

2 Mins Read
Recent News

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

State News
KARNATAKA

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ.…

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.