ದೂರಶಿಕ್ಷಣ-ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್‍ನಲ್ಲಿ ತರಬೇತಿ

ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಪ್ ಕೋ-ಅಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ರಾಜ್ಯದ ಸಹಕಾರ ಸಂಘದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದೂರಶಿಕ್ಷಣ-ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಪ್ರಾರಂಭಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ವಿನೋಬನಗರ,2ನೇ ಹಂತ ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂನ್- 15 ರೊಳಗಾಗಿ ಸಲ್ಲಿಸುವಂತೆ ಸಂಸ್ಥೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ … Continue reading ದೂರಶಿಕ್ಷಣ-ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್‍ನಲ್ಲಿ ತರಬೇತಿ