ಸೆ.18ರಂದು ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ತರಬೇತಿ | Mushroom Farming

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಸೆ.18 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ ಗೊರಪ್ಪನವರ ಭರಮಪ್ಪ ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಬಗ್ಗೆ ವಿಷಯ ಮಂಡನೆ ಮತ್ತು ಅಣಬೆ ಬೆಳೆಯುವ ಪ್ರಾತ್ಯಕ್ಷಿಕೆ … Continue reading ಸೆ.18ರಂದು ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ತರಬೇತಿ | Mushroom Farming