BREAKING: ’18 KAS ಅಧಿಕಾರಿ’ಗಳನ್ನು ವರ್ಗಾವಣೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ | KAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 18 ಕೆ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಕೆ ಎಎಸ್ ಅಧಿಕಾರಿ ಡಾ.ಚನ್ನಪ್ಪ.ಎ ಅವರನ್ನು ರಾಯಚೂರು ವಿವಯ ಕುಲಸಚಿವರನ್ನಾಗಿ ನೇಮಿಸಿದ್ದರೇ, ರೂಪಶ್ರೀ.ಕೆ ಅವರನ್ನು ಮಂಡ್ಯ ವಿವಿಯ ಆಡಳಿತದ ಕುಲಸಚಿವರನ್ನಾಗಿ ನಿಯೋಜಿಸಿ ಆದೇಶಿಸಿದೆ. ಡಾ.ರುದ್ರೇಶ್ ಎಸ್ ಘಾಳಿ ಅವರನ್ನು ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಪುಷ್ಪಲತಾ ಹೆಚ್ ಅವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ … Continue reading BREAKING: ’18 KAS ಅಧಿಕಾರಿ’ಗಳನ್ನು ವರ್ಗಾವಣೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ | KAS Officer Transfer