BIG NEWS: ‘ಶಾಸಕರ ಶಿಫಾರಸ್ಸು’ ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಶಾಸಕರ ಶಿಫಾರಸ್ಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿರುವಂತ ಕರ್ನಾಟಕ ಹೈಕೋರ್ಟ್, ತಹಶೀಲ್ದಾರ್ ಎಸ್.ವೆಂಕಟೇಶಪ್ಪ ವರ್ಗಾವಣೆ ರದ್ದಿಗೆ ನಕಾರ ವ್ಯಕ್ತ ಪಡಿಸಿದೆ. ಬಂಗಾರಪೇಟೆ ಶಾಸಕರ ಶಿಫಾರಸ್ಸಿನಂತೆ ತಹಶೀಲ್ದಾರ್ ಎಸ್ ವೆಂಕಟೇಶಪ್ಪ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ರದ್ದು ಪಡಿಸಲು ಕೆಎಟಿ ಕೂಡ ನಿರಾಕರಿಸಿತ್ತು. ಹೀಗಾಗಿ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಿಯಮದಂತೆ ವರ್ಗಾವಣೆಗೆ ಮುಖ್ಯಮಂತ್ರಿಗಳ ಅನುಮತಿ ಪಡೆಯಲಾಗಿದೆ. ಸ್ಥಳೀಯ ನಿವಾಸಿಗಳ ದೂರಿದ್ದರಿಂದ … Continue reading BIG NEWS: ‘ಶಾಸಕರ ಶಿಫಾರಸ್ಸು’ ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು