BIGG NEWS: BMS ಟ್ರಸ್ಟ್‌ ನಿಂದ ಒಂದು ಕುಟುಂಬಕ್ಕೆ ವರ್ಗಾವಣೆ; ಹೆಚ್.ಡಿ ಕುಮಾರಸ್ವಾಮಿ ಆರೋಪ

ಬೆಂಗಳೂರು: ಬಿಎಂಎಸ್‌ ಟ್ರಸ್ಟ್‌ ಅವ್ಯವಹಾರ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಂಎಸ್ ಕಾಲೇಜು ಟ್ರಸ್ಟ್‌ , ಜಮೀನು ಅಕ್ರಮ ಆರೋಪ ವಿಚಾರವಾಗಿ ಸರ್ಕಾರ ಒಬ್ಬ ವ್ಯಕ್ತಿಗೆ ಈಗಾಗಲೇ ಈ ಟ್ರಸ್ಟ್‌ ಬರೆದುಕೊಟ್ಟಿದೆ. ಸಾರ್ವಜನಿಕ ಟ್ರಸ್ಟ್‌ ಒಂದು ಕುಟುಂಬಕ್ಕೆ ವರ್ಗಾವಣೆ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. BIGG NEWS : ‘ಬೆಂಕಿ ಪೊಟ್ಟಣ’ ಬಳಸಿ ಬಾಂಬ್‌ ಬ್ಲಾಸ್ಟ್‌ ನಡೆಸಿದ್ದ ಶಂಕಿತ ಉಗ್ರ : ಪೊಲೀಸರ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ   … Continue reading BIGG NEWS: BMS ಟ್ರಸ್ಟ್‌ ನಿಂದ ಒಂದು ಕುಟುಂಬಕ್ಕೆ ವರ್ಗಾವಣೆ; ಹೆಚ್.ಡಿ ಕುಮಾರಸ್ವಾಮಿ ಆರೋಪ