Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಕ್ಷಣಾ ವಲಯದಲ್ಲಿ ಭಾರತದ ಹೊಸ ಮೈಲಿಗಲ್ಲು: ವಿಯೆಟ್ನಾಂಗೆ ಬ್ರಹ್ಮೋಸ್ ಕ್ಷಿಪಣಿ ಮಾರಾಟ, ಇಂಡೋನೇಷ್ಯಾ ಜೊತೆಗಿನ ಒಪ್ಪಂದ ಅಂತಿಮ ಹಂತದಲ್ಲಿ!

IPL 2026 ಫೈನಲ್: ಆರ್ಸಿಬಿ vs ಜಿಟಿ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಏನಾಗಲಿದೆ? ಇಲ್ಲಿದೆ ಬಿಸಿಸಿಐ ನಿಯಮ!

​ಪಾಕಿಸ್ತಾನದಿಂದ ಮರಳುತ್ತಿದ್ದ ಆಫ್ಘನ್ ನಿರಾಶ್ರಿತರಿದ್ದ ಟ್ರಕ್ ಪಲ್ಟಿ: 10 ಮಕ್ಕಳು ಸೇರಿದಂತೆ 18 ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!
KARNATAKA

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

By ಅವಿನಾಶ್‌ ಆರ್‌ ಭೀಮಸಂದ್ರ
Vidhana Soudha

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ 15ರಿಂದ ಜೂನ್‌ 14ರವರೆಗೆ ಅವಕಾಶ ನೀಡುವುದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಲಿದೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಈ ಬಗ್ಗೆ ಸಚಿವ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವ ಮಂಡಿಸಿದೆ ಎನ್ನಲಾಗಿದೆ. ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿಗಳು, ನೌಕರರನ್ನು ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ಮೀರದಂತೆ ವರ್ಗಾವಣೆ ಮಾಡುವುದಕ್ಕೆ ಮುಂದಾಗಿದೆ ಎನ್ನಲಾಗಿದೆ.

ಒಂದು ಸ್ಥಳದಲ್ಲಿ ಎರಡು ವರ್ಷ ಕರ್ತವ್ಯ ಅವಧಿ ಪೂರ್ಣಗೊಳಿಸಿದ ಗ್ರೂಪ್‌ ‘ಎ’ ಮತ್ತು ‘ಬಿ’ ವೃಂದದ ಅಧಿಕಾರಿಗಳು, ನಾಲ್ಕು ವರ್ಷ ಪೂರ್ಣಗೊಳಿಸಿದ ‘ಸಿ’ ವೃಂದದ ಹಾಗೂ ಏಳು ವರ್ಷ ಪೂರ್ಣಗೊಳಿಸಿದ ‘ಡಿ’ ವೃಂದದ ನೌಕರರು ವರ್ಗಾವಣೆಗೆ ಅರ್ಹರು. ‘ಎ’ ಮತ್ತು ‘ಬಿ’ ವೃಂದ ಅಧಿಕಾರಿಗಳ ವರ್ಗಾವಣೆ ಪ್ರಸ್ತಾವವನ್ನು ಆಡಳಿತ ಇಲಾಖೆಯ ಮೂಲಕವೇ ಸಚಿವರಿಗೆ ಸಲ್ಲಿಸಬೇಕು ಎನ್ನುವ ನಿಯಮವನ್ನು ಕೂಡ ತರಲಾಗಿದೆ ಎನ್ನಲಾಗಿದೆ. ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಸಚಿವರಿಗೆ, ಸಿ, ಡಿ ವೃಂದದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲು ಪ್ರಸ್ತಾಪಿಸಲಾಗಿದೆ.

Transfer of Government Employees: Good news for state government employees who were awaiting transfer..!
Share. Facebook Twitter LinkedIn WhatsApp Email

Related Posts

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

1 Min Read

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

1 Min Read

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

1 Min Read
Recent News

ರಕ್ಷಣಾ ವಲಯದಲ್ಲಿ ಭಾರತದ ಹೊಸ ಮೈಲಿಗಲ್ಲು: ವಿಯೆಟ್ನಾಂಗೆ ಬ್ರಹ್ಮೋಸ್ ಕ್ಷಿಪಣಿ ಮಾರಾಟ, ಇಂಡೋನೇಷ್ಯಾ ಜೊತೆಗಿನ ಒಪ್ಪಂದ ಅಂತಿಮ ಹಂತದಲ್ಲಿ!

IPL 2026 ಫೈನಲ್: ಆರ್ಸಿಬಿ vs ಜಿಟಿ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಏನಾಗಲಿದೆ? ಇಲ್ಲಿದೆ ಬಿಸಿಸಿಐ ನಿಯಮ!

​ಪಾಕಿಸ್ತಾನದಿಂದ ಮರಳುತ್ತಿದ್ದ ಆಫ್ಘನ್ ನಿರಾಶ್ರಿತರಿದ್ದ ಟ್ರಕ್ ಪಲ್ಟಿ: 10 ಮಕ್ಕಳು ಸೇರಿದಂತೆ 18 ಸಾವು!

ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ಹೈಡ್ರಾಮಾ: ‘ನಕಲಿ ಸಹಿ’ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಸಿಐಡಿ ಸಮನ್ಸ್!

State News
KARNATAKA

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ…

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.