BREAKING: ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್, ದೇವ ಆನೆ ಹಸ್ತಾಂತರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಹಾಗೂ ದೇವ ಎನ್ನುವಂತ ನಾಲ್ಕು ಆನೆಗಳನ್ನು ಹಸ್ತಾಂತರಿಸಿದೆ. ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆನೆಗಳಿಗೆ ಪೂಜೆ ಸಲ್ಲಿಸಿದರು. ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಮತ್ತು ದೇವ ಎಂಬ ನಾಲ್ಕು … Continue reading BREAKING: ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್, ದೇವ ಆನೆ ಹಸ್ತಾಂತರ