BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಆದರೆ ಶಾಕಿಂಗ್ ಎನ್ನುವಂತೆ ಕೇವಲ ಒಂದು ದಿನದ ಮಟ್ಟಿಗೆ 50 ಪೌರಾಯುಕ್ತರನ್ನು ವರ್ಗಾವಣೆ ಮಾಡಿದೆ. ಆ ಬಳಿಕ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಹುದ್ದೆಯಲ್ಲೇ ಮುಂದುವರೆಸುವಂತೆ ಆದೇಶಿಸಿದೆ. ಈ ರೀತಿಯಾಗಿ ಒಂದು ದಿನದ ಮಟ್ಟಿಗೆ ಪೌರಾಯುಕ್ತರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನ, ಗೊಂದಲಕ್ಕೂ ಕಾರಣವಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಎಂಬುವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ … Continue reading BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed