BREAKING: ರಾಜ್ಯ ಸರ್ಕಾರದಿಂದ KPCL ಎಂ.ಡಿ ಹುದ್ದೆಯಿಂದ ಪಂಕಜ್ ಕುಮಾರ್ ಪಾಂಡೆ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಎಲ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಂತ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರನ್ನು ವರ್ಗಾವಣೆ ಮಾಡಿ ಆದೇಶಿದೆ. ಸಿಎಂ ಸೂಚನೆ ಮೇರೆಗೆ ಪಂಕಜ್ ಕುಮಾರ್ ಪಾಂಡೆಗೆ ನೋಟಿಸ್ ನೀಡಲಾಗಿದ್ದು, ಉಕ್ಷಣವೇ ತಮ್ಮ ಮೇಲಿನ ಗಂಭೀರ ಕರ್ತವ್ಯ ಲೋಪ, ಶಿಸ್ತು ಕ್ರಮದ ಉಲ್ಲಂಘನೆಯ ಬಗ್ಗೆ ಉತ್ತರ ನೀಡುವಂತೆ ಸಿಎಸ್ ಶಾಲಿನಿ ರಜನೀಶ್ ಸೂಚಿಸಿದ್ದರು. ಜನವರಿ.20ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಗೆ ಸೂಚಿಸಲಾಗಿತ್ತು. ಆದರೇ ಪಂಕಜ್ ಕುಮಾರ್ ಪಾಂಡೆ ಅವರು ಸರಿಯಾದ ಸಮಯಕ್ಕೆ ಸಿಎಂ … Continue reading BREAKING: ರಾಜ್ಯ ಸರ್ಕಾರದಿಂದ KPCL ಎಂ.ಡಿ ಹುದ್ದೆಯಿಂದ ಪಂಕಜ್ ಕುಮಾರ್ ಪಾಂಡೆ ವರ್ಗಾವಣೆ