ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು ಇಂಧನ ಸಚಿವರೂ ಆಗಿರುವ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಗವಾರ ವ್ಯಾಪ್ತಿಯಲ್ಲಿ ಬುಧವಾರ ಕ್ಷೇತ್ರ ಪರ್ಯಟನೆ ನಡೆಸಿ ಮೂಲಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಚಿವರು ಮಾತನಾಡಿ, “ನಮ್ಮ ಸರ್ಕಾರದ ಯೋಜನೆಗಳು ಕ್ಷೇತ್ರದ ಜನತೆಗೆ ಮೂಲಸೌಕರ್ಯ ಒದಗಿಸುವ ಜತೆಗೆ ಭವಿಷ್ಯದಲ್ಲಿ ಸಮಗ್ರ ಅಭಿವೃದ್ದಿಯ ಚಿಂತನೆಯಿಂದ ಕೂಡಿದೆ,” ಎಂದು ತಿಳಿಸಿದರು. “ವೈಟ್‌ಟಾಪಿಂಗ್ ರಸ್ತೆಗಳು … Continue reading ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್