ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರವು ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರದಂದು ನ್ಯೂಸ್ ಫಸ್ಟ್ ಸುದ್ದಿವಾಹಿನಿ ಆಯೋಜಿಸಿದ್ದ ಎಲೆಕ್ಟ್ರಿಕ್ ವಾಹನಗಳ ಇವಿ ಎವರೆಡಿ 2026 ಬೃಹತ್ ಮೇಳವನ್ನು ಉದ್ಘಾಟಿಸಿ ಮಾತಾಡಿದರು ಕೇಂದ್ರ ಸಚಿವರು. ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ … Continue reading ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ