ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಷಯದಲ್ಲಿ ಸರಕಾರವು ಯುವಜನರ ಜೊತೆ ಯಾಕೆ ಆಟ ಆಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ಭವಿಷ್ಯ ಕಂಡುಕೊಳ್ಳಲು ಹಲವು ಯುವಕರು ಕೆಪಿಎಸ್ಸಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಬಾರಿ ಪ್ರಿಲಿಮಿನರಿ ಪರೀಕ್ಷೆ ನಡೆದಾಗ 200 ಪ್ರಶ್ನೆಗಳಲ್ಲಿ 57 ಪ್ರಶ್ನೆಗಳು ಕನ್ನಡದಲ್ಲಿ ತಪ್ಪಾಗಿ ಮುದ್ರಣ ಆಗಿತ್ತು. ಅದರಿಂದ ಬಹಳ ಜನರಿಗೆ ಅನ್ಯಾಯ ಆಗಿದ್ದು, ಹೋರಾಟವೂ … Continue reading ಇಂಗ್ಲಿಷ್ ನಲ್ಲಿದ್ದ ಪ್ರಶ್ನೆಯನ್ನು ಗೂಗಲ್ ಮೂಲಕ ಭಾಷಾಂತರ ಮಾಡಿ KPSC ಯುವಜನರ ಜೊತೆ ಆಟ: ಛಲವಾದಿ ನಾರಾಯಣಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed