ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ವರ್ಗಾವಣೆ: ಸದ್ಯದಲ್ಲೇ 2ನೇ ಹಂತದ ಕೌನ್ಸಿಲಿಂಗ್ ಆರಂಭ
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಶೀಘ್ರದಲ್ಲೇ ಎರಡನೇ ಹಂತದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಸಂಪೂರ್ಣ ಪಾರದರ್ಶಕವಾಗಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಪಾರದರ್ಶಕತೆಗೆ ಆದ್ಯತೆ: ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಆರಂಭಿಕ ದಿನಗಳಲ್ಲೇ ಸುಮಾರು 5,700 ಸಿಬ್ಬಂದಿಗಳನ್ನು ಕೌನ್ಸಿಲಿಂಗ್ ಮೂಲಕ ನೇರ ವರ್ಗಾವಣೆ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗ ಎರಡನೇ ಹಂತದ ಪ್ರಕ್ರಿಯೆ ನಡೆಯಲಿದೆ. ವೈದ್ಯರು, ಶುಶ್ರೂಷಕರು (ನರ್ಸ್), ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ ವಿವಿಧ ದರ್ಜೆಯ ಸಿಬ್ಬಂದಿಗಳನ್ನು … Continue reading ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ವರ್ಗಾವಣೆ: ಸದ್ಯದಲ್ಲೇ 2ನೇ ಹಂತದ ಕೌನ್ಸಿಲಿಂಗ್ ಆರಂಭ
Copy and paste this URL into your WordPress site to embed
Copy and paste this code into your site to embed