Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

22/03/2026 5:56 AM

SHOCKING : ದಕ್ಷಿಣಕನ್ನಡದಲ್ಲಿ ಘೋರ ಘಟನೆ : ತಲೆ ನೋವಿಗೆಂದು ಔಷಧ ಸೇವಿಸಿದ ಬಾಲಕ ಸಾವು!

22/03/2026 5:52 AM

BREAKING : ಬೆಂಗಳೂರಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಹರಿದ ಲಾರಿ : ತಾಯಿ ಎದುರೆ 4 ವರ್ಷದ ಬಾಲಕಿ ಸಾವು!

22/03/2026 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ
KARNATAKA

ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ

By kannadanewsnow0924/12/2025 10:02 AM

ತಿರುಪತಿ: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು.

ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಮಲಕ್ಕೆ ಭೇಟಿ ನೀಡಿ, ಟಿಟಿಡಿ ಅಧಿಕಾರಿಗಳೊಂದಿಗೆ ತಿರುಮಲದಲ್ಲಿರುವ ಕರ್ನಾಟಕ ಸರ್ಕಾರದ 3 ಅತಿಥಿ ಗೃಹಗಳು ಹಾಗೂ ಛತ್ರದ ಪರಿಶೀಲನೆ ನಡೆಸಿದರು.

ಬಾಕಿ ಉಳಿದಿರುವ ಎಲ್ಲಾ ಸಮಸ್ಯೆ/ ಕಾಮಗಾರಿಗಳನ್ನು ಮಾರ್ಚ್ 2026 ರೊಳಗೆ ಪೂರ್ಣ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

*ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಕೆಳಕಂಡ ವಿಷಯಗಳ ಕುರಿತು ಚರ್ಚೆ ನಡೆಸಿದರು.

1. ತಿರುಮಲದಲ್ಲಿನ ಭೂಮಿಯ ಲೀಸ್ ವಿಷಯ
2. ಟಿಟಿಡಿ ವಾಪಸ್ ಪಡೆದ ಭೂಮಿಗೆ ಬದಲಾಗಿ ತಿರುಪತಿಯಲ್ಲಿ 30 ಸೆಂಟ್ಸ್ ಪರ್ಯಾಯ ಭೂಮಿ ಒದಗಿಸುವುದು.
3. ತಿರುಮಲದಲ್ಲಿ ನಮ್ಮ ಪರವಾಗಿ ಟಿಟಿಡಿ ಕೈಗೊಂಡ ನಾಗರಿಕ ಕಾಮಗಾರಿಗಳ ಮೇಲೆ ವಿಧಿಸಲಾಗುವ ಸೆಂಟೇಜ್ ಶುಲ್ಕಕ್ಕೆ ವಿನಾಯಿತಿ ನೀಡುವುದು.
4. ತಿರುಮಲದಲ್ಲಿರುವ ಎಲ್ಲಾ ಅತಿಥಿ ಗೃಹಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಹಸ್ತಾಂತರಿಸುವುದು.
5. ಪ್ರೀಫ್ಯಾಬ್ರಿಕೇಟೆಡ್ ನಾಗರಿಕ ರಚನೆಗಳಿಂದ ಉಂಟಾಗುವ ನೀರು ಸೋರಿಕೆ ಸಮಸ್ಯೆಯನ್ನು ತಡೆಯುವುದು.
6. ಎಕ್ಸ್ಹಾಸ್ಟ್ ಡಕ್ಟ್‌ಗಳಿಗೆ ಸೂಕ್ತ ವಾತಾಯನ ವ್ಯವಸ್ಥೆ ಒದಗಿಸುವುದು.
7. ಎಲ್ಲಾ ಸ್ನಾನಗೃಹಗಳಲ್ಲಿ ಇರುವ PoP ಮೇಲ್ಚಾವಣಿಯನ್ನು PVC ಮೇಲ್ಚಾವಣಿಯಿಂದ ಬದಲಿಸುವುದು.
8. ಛತ್ರಕ್ಕೆ ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆಯುವುದು.
9. HT ಲೈನ್ ಅನುಮತಿ ಪಡೆಯಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು.
10. ಹೊರಾಂಗಣ ಪೋರ್ಟಿಕೋದಲ್ಲಿರುವ PoP ಮೇಲ್ಚಾವಣಿಯನ್ನು PVC ಮೇಲ್ಚಾವಣಿಯಿಂದ ಬದಲಿಸುವುದು.
11. ಕರ್ನಾಟಕದ ಭಕ್ತರಿಗೆ ದರ್ಶನ ಸೌಲಭ್ಯ ಒದಗಿಸುವುದು.

ಈ‌ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಆಯುಕ್ತರಾದ ಶರತ್, ಟಿಟಿಡಿ ಟ್ರಸ್ಟ್ ಸದಸ್ಯ ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

22/03/2026 5:56 AM2 Mins Read

SHOCKING : ದಕ್ಷಿಣಕನ್ನಡದಲ್ಲಿ ಘೋರ ಘಟನೆ : ತಲೆ ನೋವಿಗೆಂದು ಔಷಧ ಸೇವಿಸಿದ ಬಾಲಕ ಸಾವು!

22/03/2026 5:52 AM1 Min Read

BREAKING : ಬೆಂಗಳೂರಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಹರಿದ ಲಾರಿ : ತಾಯಿ ಎದುರೆ 4 ವರ್ಷದ ಬಾಲಕಿ ಸಾವು!

22/03/2026 5:50 AM1 Min Read
Recent News

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

22/03/2026 5:56 AM

SHOCKING : ದಕ್ಷಿಣಕನ್ನಡದಲ್ಲಿ ಘೋರ ಘಟನೆ : ತಲೆ ನೋವಿಗೆಂದು ಔಷಧ ಸೇವಿಸಿದ ಬಾಲಕ ಸಾವು!

22/03/2026 5:52 AM

BREAKING : ಬೆಂಗಳೂರಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಹರಿದ ಲಾರಿ : ತಾಯಿ ಎದುರೆ 4 ವರ್ಷದ ಬಾಲಕಿ ಸಾವು!

22/03/2026 5:50 AM

ಬೆಂಗಳೂರಲ್ಲಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ಆಟೋ : ಮೂವರ ಸ್ಥಿತಿ ಗಂಭೀರ!

22/03/2026 5:48 AM
State News
KARNATAKA

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0922/03/2026 5:56 AM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ಯಾರನ್ನಾದರೂ ಪೊಲೀಸರು ಬಂಧಿಸಿದಾಗ (ಅರೆಸ್ಟ್ ಮಾಡಿದಾಗ) ಏನು ಮಾಡಬೇಕು, ಯಾವ ಕಾನೂನು ಹಕ್ಕುಗಳು ಇವೆ ಎಂಬುದರ ಕುರಿತು…

SHOCKING : ದಕ್ಷಿಣಕನ್ನಡದಲ್ಲಿ ಘೋರ ಘಟನೆ : ತಲೆ ನೋವಿಗೆಂದು ಔಷಧ ಸೇವಿಸಿದ ಬಾಲಕ ಸಾವು!

22/03/2026 5:52 AM

BREAKING : ಬೆಂಗಳೂರಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಹರಿದ ಲಾರಿ : ತಾಯಿ ಎದುರೆ 4 ವರ್ಷದ ಬಾಲಕಿ ಸಾವು!

22/03/2026 5:50 AM

ಬೆಂಗಳೂರಲ್ಲಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ಆಟೋ : ಮೂವರ ಸ್ಥಿತಿ ಗಂಭೀರ!

22/03/2026 5:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.