BREAKING: ರಾಜ್ಯದಲ್ಲಿ ‘ಸಾರಿಗೆ ಬಸ್ ಟಿಕೆಟ್ ದರ’ ಶೇ.15ರಷ್ಟು ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. 2020ರಂದು ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ ಎಂದರು. ಐದು ವರ್ಷಗಳ ನಂತ್ರ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. … Continue reading BREAKING: ರಾಜ್ಯದಲ್ಲಿ ‘ಸಾರಿಗೆ ಬಸ್ ಟಿಕೆಟ್ ದರ’ ಶೇ.15ರಷ್ಟು ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ ಘೋಷಣೆ