BREAKING : ಪರಿಸ್ಥಿತಿ ಕೈಮೀರಿದ್ರೆ ‘ಎಸ್ಮಾ ಜಾರಿ’ – ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೆಜ್ ಖಡಕ್ ಎಚ್ಚರಿಕೆ

ಬೆಂಗಳೂರು : ಸಾರಿಗೆ ಸಿಬ್ಬಂದಿಗಳಿಗೆ 6ನೇ ವೇತನ ಆಯೋಗದಂತೆ ಸಂಬಳ ಪರಿಷ್ಕರಣೆ ಸಾಧ್ಯವಿಲ್ಲ. ಸಾರಿಗೆ ಸಿಬ್ಬಂದಿಗಳಿಗೆ ಪರಿಹಾರವಾಗಿ ಶೇ.10ರಷ್ಟು ವೇತನ ಪರಿಷ್ಕರಣೆ ಮಾಡಲಾಗುತ್ತದೆ. ಶೇ.2ರಷ್ಟು ಹೆಚ್ಚುವರಿಯಾಗಿ ಸೇರಿಸಿ ನೀಡಲಾಗುತ್ತದೆ. ಒಂದು ವೇಳೆ ಸಾರಿಗೆ ನೌಕರರ ಮುಷ್ಕರ ಕೈಮೀರಿ ಹೋದ್ರೆ.. ಎಸ್ಮಾ ಜಾರಿಗೊಳಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರದ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೆಜ್ ತಿಳಿಸಿದ್ದಾರೆ. ಕೋಲಾರದಲ್ಲಿ ‘KSRTC ಬಸ್’ ಮೇಲೆ ಕಲ್ಲು ತೂರಾಟ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದಂತ ಅವರು, ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. … Continue reading BREAKING : ಪರಿಸ್ಥಿತಿ ಕೈಮೀರಿದ್ರೆ ‘ಎಸ್ಮಾ ಜಾರಿ’ – ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೆಜ್ ಖಡಕ್ ಎಚ್ಚರಿಕೆ