ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆ ನೌಕರರನ್ನು ಬರ್ಬರವಾಗಿ ಹತ್ಯೆ ಪ್ರಕರಣ: 10 ಮಂದಿ ವಿರುದ್ಧ FIR ದಾಖಲು

ಹಾಸನ: ಜಿಲ್ಲೆಯಲ್ಲಿ ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆಯ ನೌಕರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ 10 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಾಸನದ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರಿಗೆ ಇಲಾಖೆಯ ನೌಕರ ವೀರಪ್ಪ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅವರ ಪುತ್ರ ವಿವೇಕ್ ಎಂಬಾತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಮಲ್ಲಮ್ಮ, ಹರೀಶ, ಮಹದೇವಮ್ಮ, ಬಾಗಲಯ್ಯ, ಲೋಕೇಶ, ಸತೀಶ, ಧರ್ಮ, … Continue reading ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆ ನೌಕರರನ್ನು ಬರ್ಬರವಾಗಿ ಹತ್ಯೆ ಪ್ರಕರಣ: 10 ಮಂದಿ ವಿರುದ್ಧ FIR ದಾಖಲು