ಭ್ರಷ್ಟ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಹಪಾಹಪಿಗೆ ಸಾರಿಗೆ ಇಲಾಖೆ ‘ICU’ ಸೇರಿದೆ: ಜೆಡಿಎಸ್ ಪಕ್ಷ ವಾಗ್ಧಾಳಿ

ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳ ಸದ್ಯದ ದುಸ್ಥಿತಿಯ ಕುರಿತು ಜನತಾದಳ (ಜಾತ್ಯತೀತ) ಪಕ್ಷವು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ “ಗ್ಯಾರಂಟಿ ಹಪಾಹಪಿ”ಯಿಂದಾಗಿ ಸಾರಿಗೆ ಇಲಾಖೆ ಸಂಪೂರ್ಣವಾಗಿ ಕುಸಿದು ‘ಐಸಿಯು’ ಸೇರಿದೆ ಎಂದು ಜೆಡಿಎಸ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದೆ. “ಒಂದು ಕೈಯಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ಕೊಟ್ಟು, ಇನ್ನೊಂದು ಕೈಯಲ್ಲಿ ಲಕ್ಷಾಂತರ ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯುವ ಕೆಲಸವನ್ನು ಕಳೆದ ಮೂರು ವರ್ಷಗಳಿಂದ ಈ ಸರ್ಕಾರ ಮಾಡುತ್ತಿದೆ” ಎಂದು … Continue reading ಭ್ರಷ್ಟ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಹಪಾಹಪಿಗೆ ಸಾರಿಗೆ ಇಲಾಖೆ ‘ICU’ ಸೇರಿದೆ: ಜೆಡಿಎಸ್ ಪಕ್ಷ ವಾಗ್ಧಾಳಿ