BIG NEWS: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ‘ಸಾರಿಗೆ ಇಲಾಖೆ’: ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯಲು ನಿಷೇಧ!

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಖಾಸಗಿ ಬಸ್ ಅಪಘಾತದ ನಂತ್ರ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿದ್ದರು. ಈ ದುರಂತದ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಿ, ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ … Continue reading BIG NEWS: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ‘ಸಾರಿಗೆ ಇಲಾಖೆ’: ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯಲು ನಿಷೇಧ!