BREAKING: ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ದರ ಹೆಚ್ಚಿಸಿದ್ರೆ ‘ಲೈಸೆನ್ಸ್’ ರದ್ದು, ಕಠಿಣ ಕಾನೂನು ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಸಾಲು ಸಾಲು ರಜೆಯ ಕಾರಣದಿಂದಾಗಿ ಖಾಸಗಿ ಬಸ್ ಗಳು ದುಬಾರಿ ದರವನ್ನು ಏರಿಕೆ ಮಾಡಿ, ಪ್ರಯಾಣಿಕರಿಗೆ ಬರೆ ಎಳೆಯೋದು ಸರ್ವೇ ಸಾಮಾನ್ಯ. ಇದಕ್ಕೂ ಮುಚ್ಚೆಯೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ಇಲಾಖೆಯು, ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ಗಳು ದರ ಹೆಚ್ಚಿಸುವಂತಿಲ್ಲ. ನಿಯಮ ಮೀರಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಸ್ಸಿನ ಲೈಸೆನ್ಸ್ ಕೂಡ ರದ್ದುಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ಸಂಬಂಧ ಪತ್ರಿಕಾ ಸಾರಿಗೆ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಹಬ್ಬದ ಸಂದರ್ಭದಲ್ಲಿ … Continue reading BREAKING: ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ದರ ಹೆಚ್ಚಿಸಿದ್ರೆ ‘ಲೈಸೆನ್ಸ್’ ರದ್ದು, ಕಠಿಣ ಕಾನೂನು ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ