BREAKING: ಅನಂತ್ ಸುಬ್ಬರಾವ್ ನಿಧನ ಹಿನ್ನಲೆ: ನಾಳೆಯ ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಿಕೆ

ಬೆಂಗಳೂರು: ನಾಳೆ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೇ ಇಂದು ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರು ಅಕಾಲಿಕ ನಿಧನರಾದ ಹಿನ್ನಲೆಯಲ್ಲಿ, ಈ ಪ್ರತಿಭಟನೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಸಾರಿಗೆ ನೌಕರರ ಸಂಘಟನೆಯ ಮುಖಂಡ ಜಗದೀಶ್ ಮಾಹಿತಿ ನೀಡಿದ್ದು, ನೌಕರರ ಹಿರಿಯ ಮುಖಂಡರಾದಂತ ಅನಂತ್ ಸುಬ್ಬರಾವ್ ಅವರು ಹೃದಯಾಘಾತದಿಂದ ಇಂದು ತೀರಿಕೊಂಡಿದ್ದಾರೆ. ಅವರ ನಿಧನಕ್ಕೆ ಸಂಘಟನೆಯು ಸಂತಾಪ ಸೂಚಿಸುತ್ತದೆ. ಈ ಹಿನ್ನಲೆಯಲ್ಲಿ ನಾಳೆ ಸಾರಿಗೆ ನೌಕರರಿಂದ … Continue reading BREAKING: ಅನಂತ್ ಸುಬ್ಬರಾವ್ ನಿಧನ ಹಿನ್ನಲೆ: ನಾಳೆಯ ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಿಕೆ