BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

ಬೆಂಗಳೂರು: ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಮುಷ್ಕರವನ್ನು ಹೈಕೋರ್ಟ್ ಆದೇಶದ ಬೆನ್ನಲ್ಲೇ ಅಧಿಕೃತವಾಗಿ ಹಿಂಪಡೆಯಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಒಕ್ಕೂಟದ ಸಂಚಾಲಕರಾದ ಜಯದೇವರಾಜೆ ಅರಸ್ ಅವರು ಜಂಟಿ ಹೇಳಿಕೆ ನೀಡಿದ್ದು, “ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ನಾವು ಮುಷ್ಕರವನ್ನು ಹಿಂಪಡೆಯುತ್ತಿದ್ದೇವೆ” ಎಂದು ಪ್ರಕಟಿಸಿದ್ದಾರೆ. ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನಾಳೆ (ಬುಧವಾರ) ರಾಜ್ಯಾದ್ಯಂತ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಎಂದಿನಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರಕ್ಕೆ ಮೊದಲೇ ಮಾಹಿತಿ ನೀಡಿದ್ದೆವು: … Continue reading BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ