ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರಿಗೆ ಜೀವ ಬೆದರಿಕೆ!

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮುಷ್ಕರದ ನಡುವೆಯೇ ಚಾಲಕ ತ್ಯಾಗರಾಜ್ ಎಂಬುವವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಮಾರ್ಚ್ ತಿಂಗಳ `ಸಂಬಳ’ ತಡೆಗೆ ನಿರ್ಧಾರ! ಸಾರಿಗೆ ನೌಕರರ ಮುಷ್ಕರದ ನಡುವೆ ಕೆಲಸ ಮಾಡುತ್ತಿರುವ ತ್ಯಾಗರಾಜ್ ಎಂಬುವವರಿಗೆ ಸಾರಿಗೆ ನೌಕರರ ಕೂಟ ಬೆದರಿಕೆ ಹಾಕಿದೆ ಎನ್ನಲಾಗುತ್ತಿದೆ. ಮುಷ್ಕರದ ವೇಳೆ … Continue reading ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರಿಗೆ ಜೀವ ಬೆದರಿಕೆ!